ಕನ್ನಡದಲ್ಲಿ ಚಿತ್ರ ನಿರ್ಮಿಸಿ ಹಣ ಗಳಿಸಬೇಕೆಂದು ತೆಲುಗಿನಿಂದ ಬಂದ ಆದಿತ್ಯ ಬಾಬುಗೆ ಯಾಕೋ ಕನ್ನಡ ಜನ ಕೈ ಹಿಡಿಯುವ ಲಕ್ಷಣಗಳು ಕಾಣುತ್ತಿಲ್ಲ. ಇವರು ನಿರ್ಮಾಪಕ ಹಾಗೂ ನಾಯಕನಾಗಿ ನಟಿಸಿದ 'ಅಂತೂ ಇಂತು ಪ್ರೀತಿ ಬಂತು' ಚಿತ್ರ ಬಾಕ್ಸ್ ಆಫೀಸಿನಲ್ಲಿ ಗೆಲ್ಲಲಿಲ್ಲ. ನಟಿ ರಮ್ಯಾಳ ಅಭಿನಯದ ಬಗ್ಗೆ ಪ್ರಶಂಸೆಗಳು ಕೇಳಿ ಬಂದುವು. |