ಸುಮಾರು ಮೂರು ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ನೆಲೆ ನಿಂತ ಅಭಿಜಾತ ಕಲಾವಿದ ಡಾ. ವಿಷ್ಣುವರ್ಧನ್ ಅವರಿಂದ ಕನ್ನಡ ಚಿತ್ರರಂಗ ಶ್ರೀಮಂತವಾಗಿದೆ.ಚಿತ್ರರಸಿಕರಿಗಾಗಿ ಅವರು ನೀಡಿದ ಅನೇಕ ಚಿತ್ರಗಳಲ್ಲಿ ಇನ್ನು ಕೇಲವೊಂದು ಅಷ್ಟೆ ನಿತ್ಯ ನೂತನ ಬಂಧನ, ನಿಷ್ಕರ್ಷ,ಮಲಯ ಮಾರುತ, ಸುಪ್ರಭಾತ, ಮುತ್ತಿನ ಹಾರ, ಸೂರ್ಯವಂಶ, ಮತ್ತು ಮೊನ್ನೆ ಬಿಡುಗಡೆಯಾಗಿದೆ ಅನ್ನಬಹುದಾದ ವೀರಪ್ಪ ನಾಯಕ ಅವರ ಅಭಿನಯ ಸಾಮರ್ಥ್ಯಕ್ಕೆ ಕನ್ನಡಿ ಹಿಡಿಯಬಹುದು.ವಿಷ್ಣು ಅಭಿನಯಿಸಿದ ಹರಕೆಯ ಕುರಿ ಮತ್ತು ಮುತ್ತಿನ ಹಾರ ಚಿತ್ರಗಳು