ಅಕ್ರಮವಾಗಿ ಶಿಕಾರಿ ಮಾಡಿ ಜಿಂಕೆ ಮಾ0ಸ ಪಾಲು ಮಾಡುತ್ತಿದ್ದ ಮೂವರ ಬಂಧನ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಜನ್ನಪುರ ಸಮೀಪ ಅಕ್ರಮವಾಗಿ ಶಿಕಾರಿ ಮಾಡಿ ಜಿಂಕೆ ಮಾ0ಸ ಪಾಲು ಮಾಡುತ್ತಿದ್ದ ಮೂವರನ್ನು ಬಂಧಿಸಿದ್ದಾರೆ.

ಮಳೆಯಿಂದ ಜಾಗರಣೆ ಮಾಡಿದ ಬಾಣಂತಿಯರು

ಭಾರಿ ಮಳೆ ಸುರಿದ ಕಾರಣದಿಂದ ಮಳೆ ನೀರಿನಿಂದಾಗಿ ಬಾಣಂತಿಯರು ಜಾಗರಣೆ ಮಾಡಿದ ಘಟನೆ ನಡೆದಿದೆ.

ಶ್ರೀರಾಮುಲು ಮೇಲೆ ಹರಿಹಾಯ್ದ ಡಿ.ಕೆ.ಶಿವಕುಮಾರ್

ಶ್ರೀರಾಮುಲು ಜಡ್ಜ್ ಆಗಿ ಅಪಾಯಿಂಟ್ ಆಗಿದ್ದಾರೆ. ಜೈಲಿಗೆ ಕಳಿಸೋದು ಯಾರು ಜಡ್ಜ್ ಅಲ್ವಾ? ಅಂತ ಸಚಿವ ...

ಮಧ್ಯಕರ್ನಾಟಕದಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ಮಧ್ಯ ಕರ್ನಾಟಕ ಪ್ರದೇಶದಲ್ಲಿ ಭಾರಿ ಮಳೆ ಸುರಿದಿದೆ. ಇದರಿಂದಾಗಿ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ...

ಮೈಸೂರು ದಸರಾ: ಜನಮನಸೂರೆಗೊಂಡ ತ್ರಿಭಾಷಾ ವಚನ ಗಾಯನ

ಜಗತ್ ಪ್ರಸಿದ್ಧ ಮೈಸೂರು ದಸರಾ ಉತ್ಸವದ ಅಂಗವಾಗಿ ಕಲಾಮಂದಿರದಲ್ಲಿ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ...

ಬಿಸಿಲುನಗರಿಯಲ್ಲಿ ಆಯುಧ ಪೂಜೆ ಸಂಭ್ರಮ

ವಿಜಯದಶಮಿ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹಬ್ಬದ ಸಡಗರ ಮನೆ ಮಾಡಿದೆ. ಬಿಸಿಲು ನಗರಿ ...

ಆಶೀರ್ವಾದ ಪಡೆಯಲು ಮಗುವನ್ನು ಹಾವಿನ ಬಳಿ ಇಟ್ಟ ದಂಪತಿಗಳು. ...

ರಾಯ್ಪುರ : ದೇವರ ಮೇಲೆ ನಂಬಿಕೆ, ಭಕ್ತಿ ಇರಬೇಕು. ಆದರೆ ಅತಿಯಾದ ನಂಬಿಕೆ ಒಳ್ಳೆಯದಲ್ಲ ಎಂಬುದಕ್ಕೆ ...

ಮತ್ತೆ ಚುನಾವಣೆಗೆ ನಿಲ್ಲಲ್ಲ - ಮಾಜಿ ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತೆ ಚುನಾವಣೆಗೆ ನಿಲ್ಲಲ್ಲ ಎಂದು ಹೇಳುವುದರ ಮೂಲಕ ...

ಪ್ರಮೋದಾದೇವಿ ಆಯುಧ ಪೂಜೆಯನ್ನು ಮೊಟಕುಗೊಳಿಸಿ ಬೆಂಗಳೂರಿಗೆ ...

ಮೈಸೂರು : ಇಂದು ಮೈಸೂರು ಅರಮನೆ ಸೇರಿದಂತೆ ನಾಡಿನಾದ್ಯಂತ ಆಯುಧ ಪೂಜೆ ಹಬ್ಬವನ್ನು ಸಂಭ್ರಮದಿಂದ ...

ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಚಿವ ಡಿಕೆಶಿ ಕ್ಷಮೆ ...

ಗದಗ: ಇಲ್ಲಿನ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಜಲಸಂಪನ್ಮೂಲ ಸಚಿವ ಡಿಕೆ ...

ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ

ಮೈಸೂರು: ನವರಾತ್ರಿಯ ಅಂಗವಾಗಿ ಆಯುಧ ಪೂಜೆ ಸಂಭ್ರಮ ರಾಜ್ಯಾದ್ಯಂತ ಕಳೆಗಟ್ಟಿದ್ದು, ಮೈಸೂರು ಅರಮನೆಯಲ್ಲೂ ...

ಅಶ್ಲೀಲವಾಗಿ ಮೆಸೇಜ್ ಮಾಡುತ್ತಿದ್ದವನ ವಿರುದ್ಧ ದೂರು ...

ಬೆಂಗಳೂರು : ಅಶ್ಲೀಲವಾಗಿ ಮೆಸೇಜ್ ಮಾಡುತ್ತಿದ್ದ ಯುವಕನ ವಿರುದ್ಧ ದೂರು ನೀಡಲು ಬಂದ ಯುವತಿಯ ದೂರು ...

ಕೇಂದ್ರಕ್ಕೆ ಶಿಕ್ಷಣ ನೀತಿ ಶೀಘ್ರ ಸಲ್ಲಿಕೆ

ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಅವಕಾಶ ನೀಡುವಂತಹ ಹಾಗೂ ಶೈಕ್ಷಣಿಕವಾದಂತಹ ಪಠ್ಯಕ್ರಮ ಭಾರ ತಗ್ಗಿಸುವ ...

ಉಪಚುನಾವಣೆ: ಅಭ್ಯರ್ಥಿಗಳ ಗೆಲುವಿಗಾಗಿ ಸರ್ವ ಪ್ರಯತ್ನಕ್ಕೆ ...

ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನ ಸಭೆ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗೆ ನಾಮಪತ್ರ ...

ಅಯ್ಯಪ್ಪ ದೇವಸ್ಥಾನ ಪ್ರವೇಶಕ್ಕೆ ತೀವ್ರ ವಿರೋಧ

ಎಲ್ಲ ವಯಸ್ಸಿನ ಮಹಿಳೆಯರಿಗೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಪ್ರವೇಶ ಕಲ್ಪಿಸಿರುವುದು ಕೇರಳದಲ್ಲಿ ವಿವಾದ ...

ಕುಡುಕ ಮಗನಿಗೆ ಗುಂಡು ಹಾರಿಸಿದ ತಂದೆ

ಮಗನ ಮೇಲೆ ತಂದೆಯೇ ಗುಂಡು ಹಾರಿಸಿದ ಪ್ರಕರಣ ನಡೆದಿದೆ.

ನಾಗಪುರ ದಿಕ್ಷಾ ಭೂಮಿ ಯಾತ್ರೆ ಅನುಯಾಯಿಗಳಿಗೆ ಶುಭ ಹಾರೈಕೆ

ಡಾ.ಬಿ.ಆರ್. ಅಂಬೇಡ್ಕರ ಅನುಯಾಯಿಗಳಿಗಾಗಿ ಏರ್ಪಡಿಸಲಾದ ನಾಗಪುರ ದಿಕ್ಷಾ ಭೂಮಿ ಯಾತ್ರೆಗೆ ...

ಅಂಬರೀಶ್ ಆಶೀರ್ವಾದ ಪಡೆದ ಎಲ್.ಆರ್.ಶಿವರಾಮೇಗೌಡ

ಮಂಡ್ಯ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ನಟ ಹಾಗೂ ಕೇಂದ್ರ ಮಾಜಿ ಸಚಿವ ಅಂಬರೀಷ್ ಅವರನ್ನು ಅಭ್ಯರ್ಥಿ ...

ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಕಾದರೆ ಮನೆಯಿಂದಲೇ ನೀರು ...

ಬರಪೀಡಿತ ಪ್ರದೇಶ ಗಡಿನಾಡಿನಲ್ಲಿರುವ ಸರ್ಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ನೀರಿಲ್ಲದೆ ರೋಗಿಗಳು ...

Widgets Magazine
Widgets Magazine

 

Widgets Magazine
Widgets Magazine

ಸಂಪಾದಕೀಯ

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

MacD

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ಪ್ರಾರಂಭ ...

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

Rain

ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ಸೇರಿದಂತೆ ಹಲವೆಡೆ ...

ಹೊಚ್ಚ

ಅಕ್ರಮವಾಗಿ ಶಿಕಾರಿ ಮಾಡಿ ಜಿಂಕೆ ಮಾ0ಸ ಪಾಲು ಮಾಡುತ್ತಿದ್ದ ಮೂವರ ಬಂಧನ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಜನ್ನಪುರ ಸಮೀಪ ಅಕ್ರಮವಾಗಿ ಶಿಕಾರಿ ಮಾಡಿ ಜಿಂಕೆ ಮಾ0ಸ ಪಾಲು ...

ಉಪ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ

ಮುಂಬರುವ ಉಪ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯೆಡಿಯೂರಪ್ಪ ...


Widgets Magazine
Widgets Magazine