ಮುಖ್ಯ ಪುಟ » ವಿವಿಧ » ದಸರಾ-ನವರಾತ್ರಿ (Dasara)
ನೆಮ್ಮದಿ ಬೇಕೆನ್ನಿಸಿದರೆ ನೀವು ಮೈಸೂರನ್ನು ಅರಸಲೇಬೇಕು. ಹಳೆಯ ಸೊಗಡಿನ ತಾಳಕ್ಕೆ ನೀವು ಮನಸೋಲಲೇ ಬೇಕು. ಪಾರಂಪರಿಕ ಸೌಧಗಳು, ಅರಮನೆಯ ವೈಭೋಗದ ಕುರುಹುಗಳು, ಭವ್ಯ ಪ್ರಾಕಾರ ಮಂದಿರ, ಮಂಟಪಗಳು, ಹಸಿರುಡುಗೆಯಲ್ಲಿ ಮಿಂದ ಉದ್ಯಾನಗಳು ಒಂದೇ ಎರಡೇ ಮನಗಳ ಸೂರೆಗೊಳ್ಳುವುದಕ್ಕೆ, ಮುದುಡಿದ ಮನಗಳಿಗೆ ಚೇತನ ಕೊಟ್ಟು ಒಂದು ಮಾಡುವುದಕ್ಕೆ!
  ಮುಂದೆ ಓದಿ
 
ಶಕ್ತಿಯನ್ನು ಆರಾಧಿಸುವ ಹಬ್ಬವೇ ನವರಾತ್ರಿ. ಈ ಶಕ್ತಿಯಿಂದ ಸಂಪೂರ್ಣ ಬ್ರಹ್ಮಾಂಡವೇ ಚಲನೆಯನ್ನು ಪಡೆಯುತ್ತದೆ. ಶಕ್ತಿಯ ಆರಾಧನೆಯ ಈ ಒಂಬತ್ತು ದಿನಗಳು ಮಹತ್ವಪೂರ್ಣವಾಗಿವೆ. ಈ ಒಂಬತ್ತು ದಿನಗಳಲ್ಲಿ ಬ್ರಹ್ಮಾಂಡದ ಎಲ್ಲ ಶಕ್ತಿಗಳು...
 
ಹತ್ತು ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಕುಮಾರಿಯರನ್ನು ದೇವಿ ಸ್ವರೂಪದಲ್ಲಿ ನೋಡಲಾಗುತ್ತದೆ. ಕುಮಾರಿಯರಿಲ್ಲದೇ ಈ ಪೂಜೆ ಅಪೂರ್ಣವಾಗುತ್ತದೆ ಎಂದು ಕಥೆಗಳು ಹೇಳುತ್ತವೆ. ಕುಮಾರಿಯರ ಮಹಾನವಮಿ ಪೂಜೆಯಿಂದ ಮಾತ್ರ ಸಾಧನೆ ಸಿದ್ದಿಸುತ್ತದೆ.
ಏನೂಂದ್ರೆ, ನಿಮ್ಮನೇಲಿ ಗೊಂಬೆಗಳನ್ನ ಕೂರಿಸಿದ್ರಾ?
ಮೈಸೂರು ದಸರೆಗೆ ಗೊಂಬೆಗಳದ್ದೇ ಸಂಭ್ರಮ. ಮೈಸೂರಲ್ಲಿ ಮೈ ಮನಗಳ ಸೂರು ಮಾಡುವಂತಹ ಗೊಂಬೆಗಳದ್ದೇ ದರ್ಬಾರು. ದಸರೆಯ ದಿನಗಳಲ್ಲಿ ಮೈಸೂರ ಮನೆಯ...
|| ಭವಾನ್ಯಷ್ಟಕಂ ||
ನ ತಾತೋ ನ ಮಾತಾ ನ ಬಂಧುರ್ ನ ದಾತಾ ನ ಪುತ್ರೋ ನ ಪುತ್ರಿ ನ ಬೃತ್ಯೋ ನ ಬತ್ರ್| ನ ಜಾಯಾ ನ ವಿದ್ಯಾ ನ ವೃತ್ತಿರ್ಮಮೈವ ಗತಿಸ್ತ್ವಂ ಗತಿಸ್ತ್ವಂ ತ್ವಮೇಕಾ ಭವಾನಿ |1|