WD ಮರೆವಿನ ಸಮಸ್ಯೆಯಿಂದ ಬಳಲುತ್ತಿರುವವರು ಕೋಳಿ ಮಾಂಸ ಅಥವಾ ಕೋಳಿ ಮೊಟ್ಟೆ ಸೇವಿಸುವುದರಿಂದ ನೆನಪಿನ ಶಕ್ತಿ ಹೆಚ್ಚಿಸಿಕೊಳ್ಳಬಹುದು ಎಂಬ ಅಂಶವು ಸಂಶೋಧನೆಯಿಂದ ದೃಢಪಟ್ಟಿದೆ.ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್ದುನಿಯಾಕ್ಕೆ ಭೇಟಿ ಕೊಡಿಮೊಟ್ಟೆಯಲ್ಲಿರುವ ಕೊಲೈನ್ ಎಂಬ ನ್ಯೂಟ್ರಿನ್ ಅಂಶವು ವಯಸ್ಸಾದವರ ಮೆದುಳನ್ನು ಚುರುಕುಗೊಳಿಸುವುದರೊಂದಿಗೆ ನೆನಪಿನ ಶಕ್ತಿಯನ್ನೂ ಹೆಚ್ಚಿಸಲಿದೆ ಎಂದು ಅಧ್ಯಯನ ವರದಿಯಲ್ಲಿ ತಿಳಿಸಲಾಗಿದೆ. ಬೋಸ್ಟನ್ ವೈದ್ಯಕೀಯ ವಿಶ್ವವಿದ್ಯಾಲಯದ ರೋಡಾ ಯ್ಯು ಮತ್ತು ಅವರ ತಂಡವು 1,400 ವಯಸ್ಕರನ್ನು