PTI ದ್ರಾಕ್ಷಿ ಹಣ್ಣಿನ ಬೀಜದ ಸತ್ವವು ತಲೆ ಮತ್ತು ಕುತ್ತಿಗೆ ಎಲುಬಿನ ಕೋಶ ಕಾರ್ಸಿನೋಮಾ ಕೋಶಗಳನ್ನು ಆರೋಗ್ಯವಂತ ಕೋಶಗಳಿಗೆ ಹಾನಿಯಾಗದಂತೆ ಅವುಗಳನ್ನು ಕೊಲ್ಲುತ್ತದೆಂದು ಭಾರತೀಯ ಮೂಲದ ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ಇವರು ತಮ್ಮ ಪ್ರಯೋಗವನ್ನು ಇಲಿಯ ಮಾದರಿಗಳಲ್ಲಿ ಪ್ರಯೋಗಿಸಿ ಸಂಶೋಧನೆ ನಡೆಸಿದ್ದಾರೆ.ಅಮೇರಿಕಾದಲ್ಲಿ ಹತ್ತಿರ ಹತ್ತಿರ 12,000ದಷ್ಟು ಜನರು ತಲೆ ಹಾಗೂ ಕುತ್ತಿಗೆ ಕ್ಯಾನ್ಸರ್ನಿಂದ ಸಾವನ್ನಪ್ಪುತ್ತಿದ್ದು ಈ ವರ್ಷ ಸಾವಿನ ಸಂಖ್ಯೆಯು ಅರ್ಧ ಮಿಲಿಯನ್ ಅನ್ನು ದಾಟಿದೆ. ಈ ರೋಗವು ದೇಹದ ಆರೋಗ್ಯವಂತ