ND 18ನೇ ವರ್ಷದಲ್ಲಿ ನಗು ನಗುತ್ತಲೇ ನೇಣುಗಂಬವೇರಿ, ಸ್ವಾತಂತ್ರ್ಯ ಹೋರಾಟದಲ್ಲಿ ಅತ್ಯಂತ ಕಿರಿಯ ಹುತಾತ್ಮ ಎಂದು ಹೆಸರು ಪಡೆದಿದ್ದ ಖುದೀರಾಮ್ ಬೋಸ್ ಅವರ ಗಲ್ಲುಶಿಕ್ಷೆಯ ಕುರಿತು ಪಶ್ಚಿಮ ಬಂಗಾಳದ ವಿದ್ವಾಂಸರು ವಿಭಿನ್ನ ವಾದವೊಂದನ್ನು ಮುಂದಿಟ್ಟಿದ್ದಾರೆ. ಅದೀಗ ಖುದೀರಾಮ್ ಬಗೆಗಿದ್ದ ಭಾವನೆಗಳನ್ನು ಬದಲಿಸುವ ಸಾಧ್ಯತೆಗಳಿವೆ ಎಂಬುದು ಇತ್ತೀಚಿನ ಸುದ್ದಿ.ಈ ಕುರಿತು ವಿದ್ವಾಂಸರು ಸಂಶೋಧನೆ ನಿರತರಾಗಿದ್ದು, ಬೋಸ್ ಕುರಿತ ಕ್ಷಮಾದಾನ ಅರ್ಜಿಯೊಂದು ಬ್ರಿಟಿಷ್ ಸರಕಾರಕ್ಕೆ ಹೋಗಿತ್ತು ಮತ್ತು ಅದನ್ನು ಬ್ರಿಟಿಷ್ ಆಡಳಿತಗಾರರು ತಳ್ಳಿ