ಸಸ್ಯಾಹಾರ | ಮಾಂಸಾಹಾರ | ಸಿಹಿತಿನಿಸು
ಮುಖ್ಯ ಪುಟ » ವಿವಿಧ » ಅಡುಗೆ » ಮಾಂಸಾಹಾರ » ಮೊಟ್ಟೆ ಸ್ಪೆಷಲ್ (Recipe in Kannada | Karnataka Recipe | Latest Karnataka Recipes | Aduge | Savi Ruchi | Sweets in Kannada | Kannada Tindi)
ಬೇಯಿಸಿದ ಮೊಟ್ಟೆಗಳನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿರಿ. ಅಕ್ಕಿ ಹಿಟ್ಟು ಮತ್ತು ಮೈದಾ ಹಿಟ್ಟನ್ನು ಸ್ವಲ್ಪ ನೀರು ಮತ್ತು ಉಪ್ಪು ಸೇರಿಸಿ ಮಿಶ್ರ ಮಾಡಿ. ಇದಕ್ಕೆ ಸಣ್ಣಗೆ ಹೆಚ್ಚಿದ ನೀರುಳ್ಳಿ, ಹಸಿಮೆಣಸಿನಕಾಯಿ ಮತ್ತು ಕೊತ್ತಂಬರಿ ಸೊಪ್ಪನ್ನು ಸೇರಿಸಿ. ನಂತರ ತುಂಡು ಮಾಡಿಟ್ಟ ಮೊಟ್ಟೆಯನ್ನು ಈ ಹಿಟ್ಟಿಗೆ ಮುಳುಗಿಸಿ ಎಣ್ಣೆಯಲ್ಲಿ ಕರಿಯಿರಿ.
ಇದನ್ನು ಸಹ ಶೋಧಿಸು: ಕನ್ನಡ ಅಡುಗೆಮನೆ, ತಿಂಡಿಗಳು, ಕರ್ನಾಟಕದ ತಿನಿಸುಗಳು, ಕನ್ನಡದ ತಿಂಡಿಗಳು, ಕರ್ನಾಟಕ ತಿನಸುಗಳು, ಅಡುಗೆ ಮಾಡುವುದು ಹೇಗೆ, ಸಿಹಿತಿಂಡಿ, ಬೆಂಗಳೂರು ತಿಂಡಿಗಳು, ಮಂಗಳೂರು ತಿಂಡಿ, ಮಾಂಸಾಹಾರ, ಸಸ್ಯಾಹಾರ, ಸಿಹಿತಿನಿಸು