ಮುಖ್ಯ ಪುಟ > ವಿವಿಧ > ಅಡುಗೆ > ಸಸ್ಯಾಹಾರ > ಹಲಸಿನ ತೊಳೆ ರೊಟ್ಟಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಹಲಸಿನ ತೊಳೆ ರೊಟ್ಟಿ
ಬೇಕಾಗುವ ಸಾಮಾಗ್ರಿಗಳು: ಉಪ್ಪಿನಲ್ಲಿ ಹಾಕಿಟ್ಟ ಹಲಸಿನಕಾಯಿ ತೊಳೆ, ಅಕ್ಕಿ, ತೆಂಗಿನಕಾಯಿ, ಕೊತ್ತಂಬರಿ ಸೊಪ್ಪು, ಈರುಳ್ಳಿ, ಹಸಿಮೆಣಸಿನಕಾಯಿ

ಪಾಕ ವಿಧಾನ: ಉಪ್ಪಿನಲ್ಲಿ ಹಾಕಿಟ್ಟ ಹಲಸಿನ ತೊಳೆಗಳನ್ನು ತೆಗೆದು ನೀರಿನಲ್ಲಿ ಚೆನ್ನಾಗಿ ತೊಳೆಂದು ರುಬ್ಬಿಟ್ಟುಕೊಳ್ಳಿ. ನೆನೆಸಿದ ಅಕ್ಕಿಗೆ ತೆಂಗಿನಕಾಯಿ, ಹಸಿಮೆಣಸಿನಕಾಯಿ ಹಾಕಿ ರುಬ್ಬಿಕೊಳ್ಳಿ. ನೀರುಳ್ಳಿ ಮತ್ತು ಕೊತ್ತಂಬರಿ ಸೊಪ್ಪನ್ನು ಸಣ್ಣದಾಗಿ ಹೆಚ್ಚಿ ಇಟ್ಟುಕೊಳ್ಳಿ. ನಂತರ ಎಲ್ಲವನ್ನೂ ಕಲಸಿ, ಹಿಟ್ಟನ್ನು ಸಣ್ಣ ಸಣ್ಣ ಉಂಡೆಗಳನ್ನಾಗಿ ಮಾಡಿಕೊಂಡು ಬಾಳೆ ಎಲೆ ಅಥವಾ ಪ್ಲಾಸ್ಟಿಕ್ ಮೇಲೆ ರೊಟ್ಟಿಯಾಕಾರದಲ್ಲಿ ತಟ್ಟಿ, ಬೆಣ್ಣೆ ಅಥವಾ ತುಪ್ಪ ಹಾಕಿ ಬೇಯಿಸಿಕೊಳ್ಳಿ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕುಚ್ಚಲಕ್ಕಿ ಕಡುಬು
ಕಿಚಡಿ
ಗೆಣಾಸಿನ ಜಾಮೂನ್
ಸೌತೆಕಾಯಿ
ಚಿತ್ರಾನ್ನ
ಹಾಗಲಕಾಯಿ