ರಾಜೇಶ್ ಪಾಟೀಲ್ ND ಭಾರತದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ ಎರಡು ಪ್ರಮುಖ ಹೆಜ್ಜೆ ಗುರುತುಗಳಿವೆ. ಮೊದಲನೆಯದು 1857ರ ಸಿಪಾಯಿ ದಂಗೆ. ಎರಡನೆಯದು 1942ರ ಕ್ವಿಟ್ ಇಂಡಿಯಾ(ಭಾರತ ಬಿಟ್ಟು ತೊಲಗಿ) ಆಂದೋಲನ. ದೇಶದ ಸ್ವಾತಂತ್ರ್ಯ ವೀರರು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ (ಕ್ವಿಟ್ ಇಂಡಿಯಾ) ಎಂಬುದಾಗಿ ಅಂತಿಮ ತಾಕೀತು ನೀಡಿದ ದಿನ 1942ರ ಆಗಸ್ಟ್ 9. ಮಹಾತ್ಮಾ ಗಾಂಧಿ ನೇತೃತ್ವದ ಚಳವಳಿಕಾರರು ಮುಂಬಯಿಯಲ್ಲಿ ಈ ಘೋಷಣೆ ನಡೆಸಿದರು.ಅಂದು ತ್ರಿವರ್ಣ ಪತಾಕೆಯಡಿ ಎಲ್ಲಾ