ಭಾನುವಾರ ಬಿಜೆಪಿ ಪ್ರಕಟಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಸುಮಾರು 12ರಷ್ಟು ಟಿಕೆಟ್ ವಂಚಿತರು ಅಸಮಾಧಾನದ ಹೊಗೆ ಎಬ್ಬಿಸಿದ್ದಾರೆ.ಗೋವಿಂದರಾಜನಗರ ಕ್ಷೇತ್ರದಲ್ಲಿ ರವೀಂದ್ರ ಅವರಿಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿರುವ ಆ ಕ್ಷೇತ್ರದ ಇನ್ನೋರ್ವ ಟಿಕೆಟ್ ಆಕಾಂಕ್ಷಿ ಅಶೋಕ್ ಕುಮಾರ್ ಬೆಂಬಲಿಗರು, ಸೋಮವಾರ ಬಿಜೆಪಿ ಹಿರಿಯ ಮುಖಂಡ ಹಾಗೂ ಸಂಸದ ಅನಂತ್ ಕುಮಾರ್ ಮನೆಯ ಎದುರು ಧರಣಿ ನಡೆಸಿದ್ದಾರೆ.ಅಶೋಕ್ ಕುಮಾರ್ ಅವರು ಅನಂತ್ ಬೆಂಬಲಿಗರು. ಈ ನಿಟ್ಟಿನಲ್ಲಿ ತಮ್ಮ ಬೆಂಬಲಿಗರನ್ನು ಬಿಟ್ಟು ವಲಸಿಗರಿಗೆ ಮಣೆ ಹಾಕಿರುವುದಕ್ಕೆ