PIB ಜನರು ನೀಡಿದ ವಿಶ್ವಾಸದ್ರೋಹ ಎಂಬ ಶಾಪದಿಂದ ನನ್ನ ಮಗ ವಿಮೋಚನೆಗೊಂಡು ಮತ್ತೆ ವಿಧಾನಸೌಧದ ಮುಂದೆ ಪ್ರಮಾಣ ವಚನ ಸ್ವೀಕರಿಸುವುದನ್ನು ನೋಡುವುದೇ ನನ್ನ ಕೊನೆಯ ಆಸೆ... ಇಲ್ಲಿ ಪಕ್ಷದ ಕಚೇರಿಯನ್ನು ಉದ್ವಾಟಿಸಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದನ್ನು ನೋಡಲು ನನ್ನ ತಾಯಿಗೆ ಹಾಗೂ ಹೆಂಡತಿಗೆ ಸಾಧ್ಯವಾಗಲಿಲ್ಲ. ಕಳೆದ ಬಾರಿಯ ಸಮ್ಮಿಶ್ರ ಸರ್ಕಾರದಲ್ಲಿ ನನ್ನ ಇಚ್ಛೆಗೆ ವಿರುದ್ಧವಾಗಿ ಬಿಜೆಪಿಯೊಂದಿಗೆ ಕೈ ಜೋಡಿಸಿದ್ದರಿಂದ ನನ್ನ ಮಗ ಮುಖ್ಯಮಂತ್ರಿಯಾಗಿ ಪ್ರಮಾಣವಚನ