ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ವಂಚಿತರನ್ನು ಸೆಳೆದುಕೊಳ್ಳುತ್ತಿರುವ ಜೆಡಿಎಸ್ ಇದೀಗ ತನ್ನ ಎರಡನೇ ಪಟ್ಟಿಯಲ್ಲಿ ಇಬ್ಬರು ಮಾಜಿ ಕಾಂಗ್ರೆಸ್ ಶಾಸಕರನ್ನು ಪಕ್ಷಕ್ಕೆ ಕರೆಸಿಕೊಂಡು ಟಿಕೆಟ್ ನೀಡಿದೆ.ಇಂದು (ಮಂಗಳವಾರ) ತನ್ನ ಎರಡನೇ ಅಭ್ಯರ್ಥಿಯ ಪಟ್ಟಿ ಪ್ರಕಟಗೊಳಿಸಿರುವ ಜೆಡಿಎಸ್, ಕಾಂಗ್ರೆಸ್ನಿಂದ ಬಂಡಾಯವೆದಿದ್ದ ಇಬ್ಬರು ಶಾಸಕರಿಗೆ ಲಿಬಿ ಫಾರಂಳಿ ನೀಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಕಾಂಕ್ಷಿಯಾಗಿದ್ದ ಮಾಜಿ ಶಾಸಕ ಗಂಗಾಧರ ಗೌಡ ಅವರಿಗೆ ಟಿಕೆಟ್ ನೀಡಿದ್ದರೆ, ಬಂಟ್ವಾಳದಲ್ಲಿ ಇನ್ನೊರ್ವ ಮಾಜಿ