ಬೆಂಗಳೂರು: ಹಿಟ್ಲರ್ ಸಂತತಿಯಂತಿರುವ ಬಿಜೆಪಿಯನ್ನು ಸೋಲಿಸುವುದು ಕಾಂಗ್ರೆಸ್ ಪಕ್ಷದ ಮುಖ್ಯ ಗುರಿ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ.ಗುಜರಾತ್ ಮಾದರಿಯಲ್ಲಿ ರಾಜ್ಯ ಕಟ್ಟಲು ಹೊರಟಿರುವ ಬಿಜೆಪಿ ಕ್ರಮ ಹಾಸ್ಯಸ್ಪದವಾಗಿದೆ ಎಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರ ಮೋಡಿ ರಾಜ್ಯದಲ್ಲಿ ನಡೆಯುವುದಿಲ್ಲ. ಇತ್ತೀಚೆಗೆ ಪುತ್ತೂರಿನಲ್ಲಿ ನಡೆದ ಸಮಾವೇಶದಲ್ಲಿ ಜನ ಭಾಗವಹಿಸದೇ ಇರುವುದೇ ಇದಕ್ಕೆ ಪ್ರಮುಖ ಸಾಕ್ಷಿ ಎಂದು ನುಡಿದರು.ಚುನಾವಣೆಯಲ್ಲಿ ಕಾಂಗ್ರೆಸ್ಗೆ ಜನ ಸ್ಪಷ್ಟ ಬಹುಮತ