ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವಿನ ಓಟ ಮುಂದುವರಿಸಿದೆ. ಇದುವರೆಗೆ ಬಂದಿರುವ ಫಲಿತಾಂಶದಲ್ಲಿ ಬಿಜೆಪಿಗೆ 41 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಶಿಕಾರಿಪುರದಲ್ಲಿ ಬಿ.ಎಸ್. ಯಡಿಯೂರಪ್ಪ ಸುಮಾರು 20 ಸಾವಿರ ಮತಗಳಿಂದ ಗೆದ್ದಿದ್ದಾರೆ.
ಗೆದ್ದವರಿವರು: ಮಲ್ಲೇಶ್ವರಂನಲ್ಲಿ ಬಿಜೆಪಿಗೆ ಗೆಲುವು-ಅಶ್ವತ್ಥನಾರಾಯಣ, ಬ್ಯಾಟರಾಯಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣೇ ಬೈರೇಗೌಡಗೆ ಗೆಲುವು ಯಶವಂತಪುರದಲ್ಲಿ ಶೋಭಾ ಕರಂದ್ಲಾಜೆಗೆ ಗೆಲುವು ಆನೇಕಲ್‌ನಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಸ್ವಾಮಿಗೆ ಗೆಲುವು ಹೊಳೆನರಸೀಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್.ಡಿ ರೇವಣ್ಣ ಗೆಲುವು ಸಾಧಿಸಿದ್ದಾರೆ. ಭಟ್ಕಳದಲ್ಲಿ ಕಾಂಗ್ರೆಸ್ನ ಜೆ.ಡಿ. ನಾಯಕ್ ಗೆಲುವು ಸಾಧಿಸಿದ್ದಾರೆ. ಮಡಿಕೇರಿಯಲ್ಲಿ ಅಪ್ಪಚ್ಚು ರಂಜನ್ ಜಯ. ರಾಮಲಿಂಗಾರೆಡ್ಡಿಗೆ ಗೆಲುವು, ಗುರುಪಾದಪ್ಪ ನಾಗಮಾರಪಲ್ಲಿಗೆ ಗೆಲುವು ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಸಂತ ಬಂಗೇರ ಗೆಲುವು ಬಂಟ್ವಾಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ್ ರೈಗೆ ಜಯ
ಸೋತವರಿವರು: ಚಳ್ಳಕೆರೆಯಲ್ಲಿ ನಟ ಶಶಿಕುಮಾರ್ ಸೋಲು ಬಾಗೇಪಲ್ಲಿಯಲ್ಲಿ ನಟ ಸಾಯಿಕುಮಾರ್
|