ಸುದ್ದಿ ಜಗತ್ತು
ವ್ಯವಹಾರ
ರಾಜ್ಯ ಸುದ್ದಿ
ರಾಷ್ಟ್ರೀಯ
ಮನರಂಜನೆ
ಸ್ಯಾಂಡಲ್ ವುಡ್
ಬಾಲಿವುಡ್‌
ಇನ್ನಷ್ಟು ಹಾಸ್ಯ...
ಕ್ರೀಡಾ ಜಗತ್ತು
ಕ್ರಿಕೆಟ್ ಟಿಕರ್
ಕ್ರೀಡಾಸುದ್ದಿ
ಕ್ರಿಕೆಟ್‌
ಜ್ಯೋತಿಷ್ಯ
ಜ್ಯೋತಿಷ್ಯಶಾಸ್ತ್ರ
ವಾಸ್ತು
ನಿಮ್ಮ ಜಾತಕ
ಫೋಟೋ ಗ್ಯಾಲರಿ
ಹಾಟ್‌ಶಾಟ್
ಸಿನಿಮಾ
ಬಾಲಿವುಡ್
ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ಅಂತಾರಾಷ್ಟ್ರೀಯ
 
ಶರೀಫ್ ಪಾಕ್‌ನ ಜನಪ್ರಿಯ ನಾಯಕ
ಬೇನಜೀರ್ ಭುಟ್ಟೊ-ಮುಷರ್ರಫ್ ಅವರ ನಡುವೆ ಸಂಧಾನದ ಹಿನ್ನೆಲೆಯಲ್ಲಿ ಗಡೀಪಾರಾದ ಮಾಜಿ ಪ್ರಧಾನಮಂತ್ರಿ ನವಾಜ್ ಶರೀಫ್ ಈಗ ಪಾಕಿಸ್ತಾನದ ಅತ್ಯಂತ ಜನಪ್ರಿಯ ನಾಯಕರೆಂದು ತಿಳಿದುಬಂದಿದೆ.

ಅಧ್ಯಕ್ಷ ಮುಷರ್ರಫ್ ಜತೆ ಬೇನಜೀರ್ ಭುಟ್ಟೊ ಅಧಿಕಾರ ಹಂಚಿಕೆಯ ಹತಾಶ ಯತ್ನವು ಶರೀಫ್ ಅವರನ್ನು ಅತ್ಯಂತ ಜನಪ್ರಿಯ ನಾಯಕರನ್ನಾಗಿಸಿದೆ ಎಂದು ಗುಪ್ತಚರ ಸಂಸ್ಥೆಗಳನ್ನು ಉಲ್ಲೇಖಿಸಿ ಸರ್ಕಾರದ ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಶರೀಫರ ಗೆಲುವು ಕೂಡ ಅವರ ಜನಪ್ರಿಯತೆಯ ರೇಖೆ ಏರಿಕೆಗೆ ಕಾರಣವಾಗಿದೆ.

ಶರೀಫ್ ಸ್ವದೇಶಕ್ಕೆ ಹಿಂತಿರುಗಿದರೆ ವಿಶೇಷವಾಗಿ ಪಂಜಾಬ್ ಪ್ರಾಂತ್ಯದಲ್ಲಿ ಅಭೂತಪೂರ್ವ ಸ್ವಾಗತ ಸಿಗುತ್ತದೆ. ಆದರೆ ಶರೀಫ್ ಸ್ವದೇಶಕ್ಕೆ ಮರಳದಿದ್ದರೆ ಅವರ ಜನಪ್ರಿಯತೆ ತಗ್ಗಬಹುದು ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿ ತಿಳಿಸಿದರು.

ಪ್ರಸಕ್ತ ಸ್ಥಿತಿಗತಿಯನ್ನು ಅಂದಾಜು ಮಾಡಿರುವ ಗುಪ್ತಚರ ಸಂಸ್ಥೆಗಳು ಸಾರ್ವತ್ರಿಕ ಚುನಾವಣೆಯಲ್ಲಿ ಆಡಳಿತಾರೂಢ ಪಾಕಿಸ್ತಾನ ಮುಸ್ಲಿಂ ಲೀಗ್ ಮತ್ತು ಭುಟ್ಟೊ ಅವರ ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಹಿನ್ನಡೆ ಅನುಭವಿಸುವ ಸಂಭವವಿದೆ ಎಂದು ಹೇಳಿದೆ.
ಮತ್ತಷ್ಟು
ಇರಾಕ್‌ನಿಂದ ಬ್ರಿಟಿಷ್ ಸೇನೆ ವಾಪಸ್
ಯುಎಇನಲ್ಲಿ ಸಿಕ್ಕಿಬಿದ್ದ ಭಾರತೀಯ ಮಹಿಳೆ
ರೈಲು ಅಪಘಾತ: 8 ಜನರ ಸಾವು
ಶರೀಫ್ ಸೆ.10ರಂದು ಸ್ವದೇಶಕ್ಕೆ ವಾಪಸ್
ಭಾರತದ ಹೇಳಿಕೆ ನಿರಾಧಾರ:ಪಾಕ್
ಪ್ರೀತಿಯಿಂದ ಪ್ರೀತಿಗಾಗಿ ಹಪಹಪಿಸಿದ ಡೈ
ಮುಖಪುಟ  | ನಮ್ಮ ಕುರಿತು  | ಸಲಹೆಗಳು  | ಜಾಹೀರಾತು ನೀಡಲು  | ಮಿತ್ರನಿಗೆ ಕಳಿಸು  | ಹಕ್ಕು ನಿರಾಕರಣೆ
Copyright © 2009 Webdunia.com