ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ಅಂತಾರಾಷ್ಟ್ರೀಯ > ಬಾನ್ ಇಸ್ರೇಲ್‌ ಭೇಟಿ ಸಾಧ್ಯತೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಾನ್ ಇಸ್ರೇಲ್‌ ಭೇಟಿ ಸಾಧ್ಯತೆ
ಮಧ್ಯ ಪೂರ್ವ ರಾಷ್ಟ್ರಗಳಾದ ಇಸ್ರೇಲ್ ಮತ್ತು ಪಾಲೆಸ್ತೀನ್ ದೇಶಗಳೊಳಗೆ ಮುಂದುವರಿಯುತ್ತಿರುವ ಕದನಕ್ಕೆ ಶಾಶ್ವತವಾದ ಪರಿಹಾರವನ್ನು ಕಂಡುಕೊಳ್ಳಲಿಕ್ಕಾಗಿ ವಿಶ್ವ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್ ಕಿ-ಮ‌ೂನ್ ಇಸ್ರೇಲ್‌ಗೆ ಭೇಟಿ ನೀಡುವ ಸಾಧ್ಯತೆ ಇರುವ ಬಗ್ಗೆ ವರದಿಯಾಗಿದೆ.

ಇದೇ ವೇಳೆ ಬಾನ್ ಅಮೆರಿಕ ಅಧ್ಯಕ್ಷ ಜಾರ್ಜ್ ಬುಶ್‌ರಲ್ಲಿ ತುರ್ತಾಗಿ ಮಧ್ಯ ಪ್ರವೇಶಿಸಿ ಗಾಜಾ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ದಾಳಿಗೆ ವಿರಾಮ ಹಾಕುವಂತೆ ವಿನಂತಿಸಿದ್ದಾರೆ.

ಇಸ್ರೇಲ್ ಮತ್ತು ಗಾಜಾಕ್ಕೆ ಭೇಟಿ ನೀಡಿ ಯುದ್ಧವನ್ನು ನಿಲ್ಲಿಸುವಂತೆ ಕರೆ ನೀಡಿದ ಈಜಿಪ್ಟ್ ಅಧ್ಯಕ್ಷ ಹೋಸ್ನಿ ಮುಬಾರಕ್ ಮತ್ತು ಫ್ರೆಂಚ್ ಅಧ್ಯಕ್ಷ ನಿಕೊಲಸ್ ಸರ್ಕೋಜಿಯವರ ನಿಲುವನ್ನು ಬಾನ್ ಅಭಿನಂದಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಭಾರತ ವಿರುದ್ಧ ಕದನವಿಲ್ಲ: ಐಎಸ್‌ಐ ಚೀಫ್
ಭಾರತದ ಪುರಾವೆ ಬಗ್ಗೆಯೇ ತನಿಖೆ: ಪಾಕ್
ವೆನಿಜುವೆಲಾ: ಇಸ್ರೇಲ್ ರಾಯಭಾರಿಯ ವಜಾ
ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ
ಎಲ್‌ಟಿಟಿಇ ವಾಯುನೆಲೆ ಶ್ರೀಲಂಕಾ ವಶಕ್ಕೆ
ಕಾಶ್ಮೀರ ಬಗ್ಗೆ ಬರಾಕ್ ಹೇಳಿಕೆ ತಪ್ಪು: ವುಡ್ರೋ