ಮಹತ್ವದ ಬೆಳವಣಿಗೆಯೊಂದರಲ್ಲಿ ದಕ್ಷಿಣ ಕೊರಿಯಾ ಅಧ್ಯಕ್ಷ ಲೀ ಮಾಂಗ್-ಬಾಕ್ ಹಾಗೂ ಜಪಾನ್ ಪ್ರಧಾನಿ ಅಸೊ ತಾರೊ ಸೋಮವಾರದಂದು ಉಭಯ ದೇಶಗಳೊಳಗಿನ ಸಂಬಂಧವನ್ನು ಇನ್ನಷ್ಟು ವೃದ್ಧಿಗೊಳಿಸುವ ನಿಟ್ಟಿನಲ್ಲಿ ಒಪ್ಪಂದ ಮಾಡಿಕೊಂಡಿವೆ. ಆರ್ಥಿಕ ಕುಸಿತವನ್ನು ಎದುರಿಸಲು ಹೊಂದಾಣಿಕೆಯೊಂದಿಗೆ ಕಾರ್ಯ ನಿರ್ವಹಿಸಲು ಮಾತುಕತೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. |