ಉನ್ನತ ವ್ಯಾಸಂಗಕ್ಕಾಗಿ ಆಸ್ಟ್ರೇಲಿಯಾಕ್ಕೆ ತೆರಳಿದ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆಯನ್ನು ಆಸ್ಟ್ರೇಲಿಯಾ ಸರಕಾರ ಖಾತ್ರಿಪಡಿಸಿಕೊಂಡಿದೆ. ಜನಾಂಗೀಯ ಹಿಂಸಾಚಾರಕ್ಕೆ ಇಲ್ಲಿ ಅವಕಾಶ ಇಲ್ಲವೆಂದ ಆಸ್ಟ್ರೇಲಿಯಾ ಸಚಿವ ಕ್ರಿಸ್ ಇವನ್ಸ್ ಅವರು ಪ್ರರಕಣದ ಹಿಂದೆ ಭಾಗಿಯಾದವರನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದೆಂಬ ಭರವಸೆಯನ್ನು ನೀಡಿದ್ದಾರೆ. |