ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಜು.6ಕ್ಕೆ ಜರ್ದಾರಿ ಚೀನಾಕ್ಕೆ (China, Pakistan)
Bookmark and Share Feedback Print
 
ಇಸ್ಲಾಮಾಬಾದ್‌ನಲ್ಲಿ ಎರಡು ನ್ಯೂಕ್ಲಿಯರ್ ರಿಯಾಕ್ಟರ್ ಸ್ಥಾಪನೆಯ ಒಪ್ಪಂದದ ಕುರಿತು ಮಾತುಕತೆ ನಡೆಸುವ ನಿಟ್ಟಿನಲ್ಲಿ ಜುಲೈ 6ರಂದು ಪಾಕಿಸ್ತಾನ ಅಧ್ಯಕ್ಷ ಅಸೀಫ್ ಅಲಿ ಜರ್ದಾರಿ ಚೀನಾಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಪಾಕಿಸ್ತಾನದ ಮಿಲಿಟರಿ ವರಿಷ್ಠ ಜನರಲ್ ಅಶ್ಫಾಕ್ ಪರ್ವೆಜ್ ಕಯಾನಿ ಕೂಡ ತೆರಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಚೀನಾ, ಪಾಕಿಸ್ತಾನ