ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಅಫ್ಘಾನ್: 8 ಉಗ್ರರು ಬಲಿ (Afghanistan, airport)
Bookmark and Share Feedback Print
 
ಪೂರ್ವ ಅಫ್ಘಾನಿಸ್ತಾನದಲ್ಲಿನ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಉಗ್ರರು ಬಾಂಬ್ ಸ್ಫೋಟಿಸುವ ಸಂಚನ್ನು ಅಫ್ಘಾನ್ ಮತ್ತು ಅಂತಾರಾಷ್ಟ್ರೀಯ ಪಡೆಗಳು ವಿಫಲಗೊಳಿಸಿದ್ದು, ಈ ಸಂದರ್ಭದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಎಂಟು ಮಂದಿ ಉಗ್ರರು ಹತ್ಯೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ