ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕ್ ಪ್ರಜೆಗೆ 15 ವರ್ಷ ಜೈಲು (America)
Bookmark and Share Feedback Print
 
ಅಕ್ರಮವಾಗಿ ಶಸ್ತ್ರಾಸ್ತ್ರ ಸಾಗಿಸಲು ಮತ್ತು ತಾಲಿಬಾನ್‌ಗೆ ನೆರವು ನೀಡಿದ ಆರೋಪದ ಮೇಲೆ ಪಾಕಿಸ್ತಾನಿ ಪ್ರಜೆ ಅದ್ನಾನ್ ಮಿರ್ಜಾ(33)ಗೆ ಅಮೆರಿಕ ನ್ಯಾಯಾಲಯ 15 ವರ್ಷಗಳ ಜೈಲುಶಿಕ್ಷೆ ವಿಧಿಸಿರುವುದಾಗಿ ಜಸ್ಟೀಸ್ ಡಿಪಾರ್ಟ್‌ಮೆಂಟ್ ಹೇಳಿಕೆಯಲ್ಲಿ ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪಾಕಿಸ್ತಾನ