ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಬಾಂಗ್ಲಾ: 50 ಮಂದಿಗೆ ಗಾಯ (Bangladesh)
Bookmark and Share Feedback Print
 
ಮಿಲಿಟರಿಗಾಗಿ ಮನೆ ನಿರ್ಮಾಣ ಮಾಡಲು ಬಾಂಗ್ಲಾ ಸರಕಾರ ಜಮೀನು ವಶಪಡಿಸಿಕೊಳ್ಳುವುದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಹಾರಿಸಿದ ಗುಂಡಿನ ದಾಳಿಯಲ್ಲಿ ಸುಮಾರು 50 ಮಂದಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬಾಂಗ್ಲಾದೇಶ