ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » 2011ರಲ್ಲಿ ವಾಪಸ್: ಫ್ರಾನ್ಸ್ (France, Army's)
Bookmark and Share Feedback Print
 
ಅಫ್ಘಾನಿಸ್ತಾನದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಿಸುತ್ತಿರುವ ಫ್ರಾನ್ಸ್ ಹಾಗೂ ಕೆಲವು ನ್ಯಾಟೋ ಮಿಲಿಟರಿ ಪಡೆಯನ್ನು 2011ರ ಆರಂಭದಲ್ಲಿ ಹಿಂದಕ್ಕೆ ಕರೆಯಿಸಿಕೊಳ್ಳಲಾಗುವುದು ಎಂದು ರಕ್ಷಣಾ ಸಚಿವ ಹೆರ್ವೆ ಮೋರಿನ್ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಫ್ರಾನ್ಸ್, ಮಿಲಿಟರಿ