ಸರ್ವಜ್ಞ | ಪ್ರಚಲಿತ | ವಿಮಾನ ದುರಂತ | ರಾಷ್ಟ್ರೀಯ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಜೈಲಲ್ಲಿ ಆಕಸ್ಮಿಕ ಬೆಂಕಿ; 300ಕ್ಕೂ ಹೆಚ್ಚು ಕೈದಿಗಳ ಸಾವು (More Than 300 Killed in Honduras Prison Fire | Fire | Latest News in Kannada | Kannada News | International News in Kannada)
ಜೈಲಿನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿಯಿಂದ ಸೆರೆವಾಸ ಅನುಭವಿಸುತ್ತಿದ್ದ ಖೈದಿಗಳಲ್ಲಿ ಸುಮಾರು 300ಕ್ಕಿಂತಲೂ ಹೆಚ್ಚು ಮಂದಿ ಸುಟ್ಟು ಕರಕಲಾಗಿದ್ದರೆ, 475 ಮಂದಿ ಜೈಲಿನಿಂದ ಪರಾರಿಯಾಗಿರುವ ಘಟನೆ ಹೊಂಡುರಾಸ್ ರಾಷ್ಟ್ರದ ಕೊಮಾಯುಗುವಾ ನಗರದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

ಘಟನೆಯಲ್ಲಿ 21 ಮಂದಿ ಖೈದಿಗಳು ತೀವ್ರ ಗಾಯದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೈಲಿನಲ್ಲಿ ಒಮ್ಮೆಲೆ ಕಂಡುಬಂದ ಬೆಂಕಿ ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣವೇ ಅಥವಾ ಖೈದಿಗಳು ತಪ್ಪಿಸುವ ನೆಪದಲ್ಲಿ ಈ ರೀತಿಯ ಯೋಜನೆ ಹಾಕಿದ್ದರೆ ಎಂಬ ಕುರಿತು ಇನ್ನೂ ವಿವರಗಳು ಲಭ್ಯವಾಗಿಲ್ಲ ಎಂದು ಕಾರಾಗೃಹ ಅಧಿಕಾರಿಗಳು ತಿಳಿಸಿದ್ದಾರೆ.
ಇವನ್ನೂ ಓದಿ
WebduniaWebdunia