ಅನೈತಿಕ ಸಂಬಂಧ - ಜೈಲಿಗೋದ ಪ್ರಿಯತಮೆ, ಪ್ರಿಯಕರ

ದುಬೈ, ಮಂಗಳವಾರ, 13 ಮಾರ್ಚ್ 2012 (09:43 IST)

Widgets Magazine

ದುಬೈನಲ್ಲಿ ಮದುವೆಯಾಗದೇ ಲೈಂಗಿಕ ಸಂಪರ್ಕವನ್ನು ಹೊಂದಿದ್ದರು ಎನ್ನುವ ಆರೋಪದ ಮೇಲೆ ಬಂಧಿತನಾಗಿದ್ದ ಮೂಲದ 23 ವರ್ಷದ ಯುವಕ ಮತ್ತು ಫಿಲಿಫೈನ್ಸ್‌ ಮೂಲದ 27 ವರ್ಷದ ಯುವತಿಗೆ ಎರಡು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಇವರಿಬ್ಬರೂ ಸಾಮಾಜಿಕ ಜಾಲತಾಣವಾಗಿರುವ ಫೇಸ್‌ಬುಕ್‌ನ ಮೂಲಕ ಪರಿಚಿತರಾಗಿದ್ದರು ನಂತರ ಪ್ರೇಮಿಗಳಾಗಿ ಮಾರ್ಪಟ್ಟಿದ್ದರು. ಇವರೀರ್ವರ ನಡುವೆ ಲೈಂಗಿಕ ಸಂಪರ್ಕವೇರ್ಪಟ್ಟಿದ್ದು ಬೆಳಕಿಗೆ ಬರುತ್ತಿದ್ದಂತೆ ಇರ್ವರನ್ನು ಎರಡು ತಿಂಗಳ ಸೆರೆವಾಸಕ್ಕೆ ಗುರಿಮಾಡಲಾಗಿದೆ ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ.

ಕಳೆದೆರಡು ತಿಂಗಳಿನಿಂದ ನಾವಿಬ್ಬರೂ ಪರಿಚಿತರಾಗಿದ್ದೆವು, ಆಕೆ ತನ್ನ ದೂರವಾಣಿ ಸಂಖ್ಯೆಯನ್ನು ಒದಗಿಸಿದ್ದಳು, ಆಕೆ ವಾಸವಿರುವ ಗೃಹದ ಪ್ರಾಯೋಜಕಳು ತಮ್ಮಿಬ್ಬರ ಮಿಲನಕ್ಕೆ ಸಹಾಯ ಮಾಡಿದ್ದಳು ಎಂದು ಬಂಧಿತ ಆಪರಾಧಿ ತಿಳಿಸಿರುವ.

ಈ ಪ್ರೇಮಿಗಳಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಲು ಅನು ಮಾಡಿಕೊಟ್ಟ ಫಿಲಿಫೈನ್ ಮೂಲದ ಮಹಿಳೆಗೆ 2,000 ದಿರಹಮ್ ದಂಡವನ್ನು ವಿಧಿಸಲಾಗಿದೆ.

English summary

A Pakistani man and a woman from the Philippines have been sentenced to two months in prison in Dubai for having sex out of wedlock at the home of the woman's sponsor.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ...

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ...

ಮೋದಿ ಪ್ರಧಾನಿಯಾಗೋಲ್ಲ, ಯುಪಿಎ ಅಧಿಕಾರಕ್ಕೆ ಬರ್ತದೆ: ಇಬ್ರಾಹಿಂ ಭವಿಷ್ಯ

ಮಂಗಳೂರು: ನರೇಂದ್ರ ಮೋದಿ ಪ್ರಧಾನಮಂತ್ರಿ ಆಗೋದಿಲ್ಲ. ಯುಪಿಎ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ. ಈ ಬಾರಿ ...

ಹಾಸನದಲ್ಲಿ ಮತ್ತೆ ದೇವೇಗೌಡರ ಕೊರಳಿಗೆ ವಿಜಯಮಾಲೆ ಬೀಳುತ್ತಾ?

ಮಾಜಿ ಪ್ರಧಾನಿಯ ಕ್ಷೇತ್ರ ಹಾಸನ ಕೂಡ ಸಮಸ್ಯೆಗಳಿಂದ ಹೊರತಾಗಿಲ್ಲ. ಮಾಜಿ ಪ್ರಧಾನಿಯ ತವರು ಎನ್ನುವ ಖ್ಯಾತಿ ...

Widgets Magazine
Widgets Magazine

 

Widgets Magazine
Widgets Magazine

ಸಂಪಾದಕೀಯ

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

MacD

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ಪ್ರಾರಂಭ ...

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

Rain

ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ಸೇರಿದಂತೆ ಹಲವೆಡೆ ...

ಹೊಚ್ಚ

ಮೋದಿ ಅಲೆಯಿಲ್ಲ, ಕೇವಲ ಮೋದಿ ವಿಷವಿದೆ : ಜೈರಾಮ್ ರಮೇಶ್

ದೇಶದಲ್ಲಿ ಮೋದಿ ಅಲೆಯಿಲ್ಲ, ಕೇವಲ ಮೋದಿ ವಿಷವಿದೆ ಎಂದು ಕೇಂದ್ರ ಸಚಿವ ಜೈರಾಮ್ ರಮೇಶ್ ಹೇಳಿದ್ದಾರೆ.

ಮೋದಿ ವಾಜಪೇಯಿಯವರನ್ನು ಕೂಡ ಹೊರ ಹಾಕುತ್ತಿದ್ದರು : ರಾಹುಲ್ ಗಾಂಧಿ

ಬಿಜೆಪಿಯ ಹಿರಿಯ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ರಾಜಕೀಯ ಜೀವನದಲ್ಲಿ ಮುಂದುವರೆಯುತ್ತಿದ್ದಿದ್ದರೆ ...