ಪಾಕಿಸ್ತಾನದ ಸಿಂಧ ಪ್ರಾಂತ್ಯದಲ್ಲಿ ಸುಕುರ್ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಒಂದು ಟ್ರೇಲರ್ ಮತ್ತು ಒಂದು ಬಸ್ ನಡುವೆ ಮುಖಾ ಮುಖಿ ಡಿಕ್ಕಿ ಹೊಡೆದ ಕಾರಣ ಸುಮಾರು 30 ರಷ್ಟು ಜನರು ಸಾವನ್ನಪ್ಪಿದ್ದಾರೆ ಮತ್ತು 15 ಜನರಿಗೆ ತೀವ್ರವಾದ ಗಾಯಗಳಾಗಿವೆ. ಸುಕುರ ಪಾನೊ ಅಕಿಲ ಕ್ಷೇತ್ರದಲ್ಲಿ ಈ ದುರ್ಘಟನೆ ನಡೆದಿದೆ ಎಂದು ಸುರಕ್ಷಾ ಅಧಿಕಾರಿಗಳು ತಿಳಿಸಿದ್ದಾರೆ. ಡೆರಾ ಗಾಜಿಯಿಂದ ಕರಾಚಿಗೆ ಹೊರಟಿರುವ ಬಸ್ ವೇಗದಲ್ಲಿ ಟ್ರೆಲರ್ಗೆ ಡಿಕ್ಕಿ ಹೊಡೆದಿದೆ . ಇದರಲ್ಲಿ 30 ಜನರು ಸಾವನ್ನಪ್ಪಿದ್ದಾರೆ.