ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಪಾನಿಪತ್ ಹೆದ್ದಾರಿಯಲ್ಲಿ ಅಪಘಾತ: 16 ಸಾವು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪಾನಿಪತ್ ಹೆದ್ದಾರಿಯಲ್ಲಿ ಅಪಘಾತ: 16 ಸಾವು
ಮದುವೆ ದಿಬ್ಬಣವನ್ನು ಕರೆದೊಯ್ಯುತ್ತಿದ್ದ ಬಸ್ಸು ಟ್ರಕ್ಕೊಂದಕ್ಕೆ ಡಿಕ್ಕಿಯಾಗಿರುವ ಪರಿಣಾಮ ಏಳು ಮಕ್ಕಳು ಸೇರಿದಂತೆ ಕನಿಷ್ಠ ಪಕ್ಷ 16 ಮಂದಿ ಸಾವಿಗೀಡಾಗಿದ್ದು, ಇತರ 16 ಮಂದಿ ಮೃತರಾಗಿದ್ದಾರೆ. ಅಪಘಾತದಲ್ಲಿ ವಧುವಿನ ಅಜ್ಜ ಸಾವನ್ನಪ್ಪಿದ್ದಾರೆ.

ಕಳೆದ ರಾತ್ರಿ ಪಾನಿಪತ್‌ನಿಂದ ಸಿಸೋಲಿಗೆ ಬಸ್ಸು ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಲೇಖನವಸ್ತುಗಳನ್ನು ಸಾಗಿಸುತ್ತಿದ್ದ ಟ್ರಕ್ಕಿಗೆ ಬಸ್ಸು ಮುಖಾಮುಖಿ ಡಿಕ್ಕಿಯಾಗಿದೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ.

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಒಬಿಸಿ ಖಾಲಿಸ್ಥಾನ: ಕೇಂದ್ರವನ್ನು ಪ್ರಶ್ನಿಸಿದ ಸು.ಕೋ
24 ಗಂಟೆಯೊಳಗೆ ಚಾರ್ಜ್‌ಶೀಟ್: ಎಟಿಎಸ್ ದಾಖಲೆ!
ಸರಕಾರವನ್ನೇ ಸ್ಫೋಟಿಸುತ್ತಾ 60 ಕೆಜಿ ಆರ್‌ಡಿಎಕ್ಸ್?
ಜಮ್ಮು-ಕಾಶ್ಮೀರ: ಶೇ.40ರಷ್ಟು ಮತದಾನ
ಪಾಂಡೆ ಯಾರೆಂದು ನನಗೆ ತಿಳಿದಿಲ್ಲ: ಸಿನ್ನಾ
ಕೇಂದ್ರದಿಂದ ಎಟಿಎಸ್ ದುರ್ಬಳಕೆ: ಬಿಜೆಪಿ