ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಪೃಥ್ವಿ-2 ಕ್ಷಿಪಣಿಯ ಯಶಸ್ವಿ ಪ್ರಯೋಗ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪೃಥ್ವಿ-2 ಕ್ಷಿಪಣಿಯ ಯಶಸ್ವಿ ಪ್ರಯೋಗ
ಬಾಲಸೋರ್(ಒರಿಸ್ಸಾ): ಪರಮಾಣು ಅಸ್ತ್ರಗಳನ್ನು ಹೊತ್ತೊಯ್ಯಬಹುದಾದ ಸುಧಾರಿತ ಮಾದರಿಯ ಪೃಥ್ವಿ-2 ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಒರಿಸ್ಸಾದ ಚಂಡೀಪುರದಲ್ಲಿ ಯಶಸ್ವಿಯಾಗಿ ನಡೆಯಿತು. 350 ಕಿ.ಮೀ. ವ್ಯಾಪ್ತಿಯುಳ್ಳ ಸಂಪೂರ್ಣ ಸ್ವದೇಶೀ ನಿರ್ಮಿತ ಕ್ಷಿಪಣಿಯನ್ನು ಇಲ್ಲಿನ ಕರಾವಳಿ ತೀರದಿಂದ 15 ಕಿ.ಮೀ ದೂರದಲ್ಲಿರುವ ಚಂಡೀಪುರದಿಂದ ಯಶಸ್ವಿಯಾಗಿ ಉಡಾಯಿಸಲಾಗಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪೃಥ್ವಿ2, pruthvi2
ಮತ್ತಷ್ಟು
ದೇಶಕ್ಕೆ ಅಡ್ವಾಣಿಯಂತಹ ನಾಯಕರು ಅಗತ್ಯ: ಅಟಲ್
ಪಾಕಿಸ್ತಾನದ ವಕೀಲರು ಬೇಕು: ಕಸಬ್
ಮಣಿರತ್ನಂ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಇಂಡೋ-ಪಾಕ್ ಪತ್ರಕರ್ತರ ಸಭೆಗೆ ರಾಮಸೇನೆ ಅಡ್ಡಿ
ಕಸಬ್ ತಾಯಿ ಭೇಟಿ ಕುರಿತು ಅಧಿಕೃತ ಮಾಹಿತಿ ಇಲ್ಲ: ಪ್ರಣಬ್
ಪ್ರಧಾನಿ ಹುದ್ದೆಯ ಆಕಾಂಕ್ಷೆ ಇಲ್ಲ: ಜಯಲಲಿತಾ