ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಜಮ್ಮು: ನದಿಗೆ ಬಿದ್ದ ವ್ಯಾನ್‌; 30 ಸಾವು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಜಮ್ಮು: ನದಿಗೆ ಬಿದ್ದ ವ್ಯಾನ್‌; 30 ಸಾವು
ಜಮ್ಮು ಕಾಶ್ಮೀರದ ಕಿಶ್ತ್‌ವಾರ್‌ ಜಿಲ್ಲೆಯ ಚೀನಾಬ್‌ ನದಿಗೆ ಸೋಮವಾರ ವ್ಯಾನ್‌ ಒಂದು ಬಿದ್ದು ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಮೂವತ್ತು ಮಂದಿ ಬಲಿಯಾಗಿದ್ದು, ಐದು ಮಂದಿ ಗಾಯಗೊಂಡಿದ್ದಾರೆ. ಗಾಯಳುಗಳ ಪೈಕಿ ಮ‌ೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ 21 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಒಂಬತ್ತು ಮಂದಿ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ದಾರಿ ಮಧ್ಯೆ ಅಸುನೀಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವನ್ನಪ್ಪಿದವರಲ್ಲಿ ಹದಿನೈದು ಮಂದಿ ಶಿಕ್ಷಕರಾಗಿದ್ದಾರೆ ಎಂದು ತಿಳಿದು ಬಂದಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪ್ರಧಾನಿಯಾಗೋ ಕರ್ತವ್ಯವಿದೆ, ಮಹಾತ್ವಾಕಾಂಕ್ಷೆಯಲ್ಲ: ಮೋದಿ
ಕಪ್ಪುಹಣ: ಹೆಚ್ಚು ಮಾಹಿತಿ ನೀಡಿ- ಕೇಂದ್ರಕ್ಕೆ ಸು.ಕೋ
ಕಾಶ್ಮೀರ ವಿವಾದದಲ್ಲಿ ತಾಲಿಬಾನ್ ಹಸ್ತಕ್ಷೇಪವಿಲ್ಲ
ಅನಿಲ್ ಅಂಬಾನಿ ಕೊಲೆ ಸಂಚು: ಇಬ್ಬರ ಬಂಧನ
ಹಾಗಾದ್ರೆ ನಿಮ್ಮ ನಿಲುವೇನು: ಬಿಜೆಪಿಗೆ ಸಿಂಗ್ ಪ್ರಶ್ನೆ
ಬಾಬ್ರಿ ಧ್ವಂಸವು ಯಾರಿಗೂ ತಿಳಿದಿರಲಿಲ್ಲ: ಉಮಾ