ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಕುಸಿದ ಹೊಟೇಲ್ (Srinagar)
 
ಶ್ರೀನಗರ: ಇಲ್ಲಿನ ಲಾಲ್ ಚೌಕದಲ್ಲಿ ಹೊಟೇಲ್ ಒಂದು ಕುಸಿದ ಕಾರಣ ವ್ಯಕ್ತಿಯೊಬ್ಬ ಗಾಯಗೊಂಡಿದ್ದಾನೆ. ಆತನನ್ನು ಅವಶೇಷಗಳಡಿಯಿಂದ ರಕ್ಷಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿರುಕುಗಳು ಕಾಣಿಸಿಕೊಂಡಿದ್ದರಿಂದ ಮುಚ್ಚಲ್ಪಟ್ಟಿದ್ದ ಹೊಟೇಲ್ ಕಟ್ಟಡವನ್ನು ದಶಕಗಳ ಹಿಂದೆ ನಿರ್ಮಿಸಲಾಗಿತ್ತು.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕುಸಿದ ಹೊಟೇಲ್, Srinagar