ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಆಂಧ್ರಕ್ಕೆ ಈಶಾನ್ಯ ಸಾರಿಗೆ ಸ್ಥಗಿತ (KSRTC | YSR | Transport)
 
ವೈಎಸ್‌ಆರ್ ನಿಧನದ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆ ರಾಯಚೂರಿನಿಂದ ಆಂಧ್ರಕ್ಕೆ ತೆರಳುವ ಈಶಾನ್ಯ ಸಾರಿಗೆ ಸಂಸ್ಥೆಯ ಎಲ್ಲ ಬಸ್ಸುಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಆದರೆ ಬೆಂಗಳೂರು ಮತ್ತು ರಾಜ್ಯದ ಇತರೆಡೆಗಳಿಂದ ಆಂಧ್ರಕ್ಕೆ ಎಂದಿನಂತೆ ಕೆಎಸ್ಆರ್ಟಿಸಿ ಬಸ್ ಸೌಲಭ್ಯ ಇರಲಿದೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ