ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಗುಂಡಿನ ಚಕಮಕಿಯಲ್ಲಿ ಲಷ್ಕರೆ ಉಗ್ರ ಸಾವು (Lashkar | terrorist | J&K | gunbattle)
 
ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಸ್ವಯಂ ಘೋಷಿತ ಲಷ್ಕರೆ ಕಮಾಂಡರ್ ಒಬ್ಬ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ.

ಜಮ್ಮುವಿನಿಂದ 120 ಕಿಲೋ ಮೀಟರ್ ದೂರದಲ್ಲಿರುವ ಮಾಹೋರ್‌ನ ಬಟೋಯ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಶುಕ್ರವಾರ ನಸುಕಿನಲ್ಲಿ ಕಾರ್ಯಾಚರಣೆ ನಡೆಸಿರುವುದಾಗಿ ಅಧಿಕೃತ ಮೂಲಗಳು ಹೇಳಿವೆ.

ಗುಂಡಿನ ಚಕಮಕಿಯಲ್ಲಿ ಅಬು ಜಿಂದಾಲ್ ಅಲಿಯಾಸ್ ಮೊಹಮ್ಮದ್ ಅವಾಯಿಸ್ ಎಂಬಾತ ಸಾವನ್ನಪ್ಪಿದ್ದಾನೆ. ಜುಮನ್ ಎಂಬುದು ಈತನ ಪಾಕಿಸ್ತಾನಿ ಸಂಕೇತ ಹೆಸರು.

ಇನ್ನೂ ಇಬ್ಬರು ಉಗ್ರರು ಅಡಗುತಾಣದಲ್ಲಿ ಅವಿತಿದ್ದಾರೆ ಎಂದು ಹೇಳಲಾಗಿದ್ದು, ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎನ್ನಲಾಗಿದೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ