ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಶಿಲ್ಲಾಂಗ್: ಅತಿ ಸುದೀರ್ಘಾವಧಿಯ ಭೂಕಂಪ (Earth Quake | Shillong)
 
ಈಶಾನ್ಯ ರಾಜ್ಯಗಳಲ್ಲಿ ಕಳೆದ 9 ವರ್ಷಗಳಲ್ಲಿ ಅತಿ ಸುದೀರ್ಘ ಅವಧಿಯ ಭೂಕಂಪನ ಗುರುವಾರ ಮಧ್ಯರಾತ್ರಿ ಸಂಭವಿಸಿದೆ. 5.9ರಷ್ಟು ತೀವ್ರತೆಯಲ್ಲಿ 20 ಸೆಕೆಂಡ್‌ಗಳ ಕಾಲ ಭೂಮಿ ಕಂಪಿಸಿತು. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಲಿಲ್ಲ. ಜನರು ಗಾಢ ನಿದ್ದೆಯಲ್ಲಿದ್ದ ವೇಳೆ ಕಂಪನ ಸಂಭವಿಸಿದ್ದು, ಭಯಭೀತರಾಗಿ ಜನರು ಹೊರಗೋಡಿ ಬಂದಿದ್ದಾರೆ. ಕಳೆದ ಮೂರು ವಾರಗಳ ಅವಧಿಯಲ್ಲಿ ಇದು ನಾಲ್ಕನೇ ಕಂಪನವಾಗಿದೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಭೂಕಂಪ, ಶಿಲ್ಲಾಂಗ್, Earth Quake, Shillong