ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಭದ್ರತೆ ಹೆಚ್ಚಳ (Terror)
Bookmark and Share Feedback Print
 
ಲಕ್ನೋ: ಕೇಂದ್ರ ಸರಕಾರ ಭಯೋತ್ಪಾದನಾ ದಾಳಿಗಳ ಕುರಿತು ಕಟ್ಟೆಚ್ಚರಿಕೆ ರವಾನಿಸಿರುವ ಹಿನ್ನಲೆಯಲ್ಲಿ ಉತ್ತರ ಪ್ರದೇಶ ಸರಕಾರ ಎಲ್ಲೆಡೆ ಬಿಗಿ ಭದ್ರತೆ ಏರ್ಪಡಿಸಿದೆ. ಕೊಲ್ಕತ್ತಾ, ಮುಂಬೈ ಮತ್ತು ದೆಹಲಿಗಳಲ್ಲೂ ಭಾರೀ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಭದ್ರತೆ ಹೆಚ್ಚಳ