ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » 9 ಮಹಿಳೆಯರ ದುರ್ಮರಣ (National News)
Bookmark and Share Feedback Print
 
ಗುಜರಾತ್‌ನ ಧೋರಜಿ ನಗರದ ಗೋಪಾಲನಾಥ್‌ಜಿ ಹವೇಲಿಯಲ್ಲಿ ನಡೆದ ದುರ್ಘಟನೆಯಲ್ಲಿ ಒಂಬತ್ತು ಮಂದಿ ಮಹಿಳೆಯರು ದಾರುಣ ಮೃತಪಟ್ಟ ಘಟನೆ ವರದಿಯಾಗಿದೆ. ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದದ ವೇಳೆ ಉಂಟಾದ ವಿಪರೀತ ಜನದಟ್ಟಣೆಯಿಂದಾಗಿ ಉಸಿರುಕಟ್ಟಿ ಒಂಬತ್ತು ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರಾಷ್ಟ್ರೀಯ ಸುದ್ದಿ