ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಜ್ಯೋತಿ ಬಸು ಗಂಭೀರ (Jyothi basu)
Bookmark and Share Feedback Print
 
ಸಿಪಿಎಂ ನಾಯಕ ಜ್ಯೋತಿ ಬಸು ಅವರ ಆರೋಗ್ಯ ಬುಧವಾರ ತಡವೇಳೆಯಲ್ಲಿ ಸ್ಥಿತಿ ಮತ್ತೆ ಬಿಗಡಾಯಿಸಿದೆ. ದೇಹದಲ್ಲಿ ಹಿಮೊಗ್ಲೋಬಿನ್ ಪ್ರಮಾಣ 9ರ ಹಂತದಿಂದ ತೀವ್ರ ಕುಸಿತವಾಗಿದೆ. ಉಸಿರಾಟದ ತೊಂದರೆ ಹೆಚ್ಚಿದೆ ಎಂದು ವೈದ್ಯರು ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಜ್ಯೋತಿ ಬಸು