ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಆಸ್ಟ್ರೇಲಿಯಾದಲ್ಲಿ ಗುರುದ್ವಾರಕ್ಕೆ ಬೆಂಕಿ:ಭಾರತ ಕಳವಳ (Australia | Racism | Gurdwara | Melbourne)
Bookmark and Share Feedback Print
 
ಆಸ್ಟ್ರೇಲಿಯಾದ ಮೆಲ್ಬೊರ್ನ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ಗುರುದ್ವಾರದ ಕಟ್ಟಡಕ್ಕೆ, ಕೆಲ ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿರುವ ಘಟನೆ ವರದಿಯಾಗಿದೆ

ಜನೆವರಿ 12 ರಂದು ಮೊಲ್ಬೊರ್ನ್‌ನ ಪಟ್ಟಣವಾದ ಕ್ರ್ಯಾನ್‌ಬೌರ್ನೆ ನಗರದಲ್ಲಿರುವ ನಿರ್ಮಾಣ ಹಂತದಲ್ಲಿದ್ದ ಗುರುದ್ವಾರದ ಕಟ್ಟಡಕ್ಕೆ ಬೆಂಕಿ ಹಚ್ಚಲಾಗಿದೆ ಎನ್ನುವ ಘಟನೆ ಕುರಿತಂತೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲವೆಂದು ವಿದೇಶಾಂಗ ವ್ಯವಹಾರಗಳ ವಕ್ತಾರರು ತಿಳಿಸಿದ್ದಾರೆ.

ಗುರುದ್ವಾರ ವ್ಯವಸ್ಥಾಪಕ ಸಮಿತಿಯಿಂದ ಘಟನೆಯ ಸಂಪೂರ್ಣ ವಿವರಗಳನ್ನು ಆಸ್ಟ್ರೇಲಿಯಾದ ಅಧಿಕಾರಿಗಳು ಪಡೆಯಲಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಕೆಲ ಅಪರಿಚಿತ ವ್ಯಕ್ತಿಗಳು ನಾನಕ್‌ಸಾರ್ ತಾಥ್‌ ಗುರುದ್ವಾರದಿಂದ 3 ಕೀ. ಮಿ ದೂರದಲ್ಲಿರುವ ಗುರುದ್ವಾರಕ್ಕೆ ಬೆಂಕಿ ಹಚ್ಚಿದ್ದಾರೆ. ಆದರೆ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ.ಕಟ್ಟಡಕ್ಕೆ ಯಾವುದೇ ರೀತಿಯ ಧಕ್ಕೆಯಾಗಿಲ್ಲ ಎನ್ನುವ ವರದಿಗಳು ಬಂದಿವೆ ವಿದೇಶಾಂಗ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ