ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಕೃಷ್ಣ ಪ್ರವಾಸ (Krishna)
Bookmark and Share Feedback Print
 
ನವದೆಹಲಿ: ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಅವರು ಇಂದಿನಿಂದ ಎರಡು ದಿನಗಳ ಕಾಲ ನೇಪಾಳಕ್ಕೆ ಅಧಿಕೃತ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ನೇಪಾಳ ಅಧ್ಯಕ್ಷ ರಾಮಭರಣ್ ಯಾದವ್ ಮತ್ತು ಪ್ರಧಾನಿ ಮಾಧವ ಕುಮಾರ್ ನೇಪಾಳ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕೃಷ್ಣ ಪ್ರವಾಸ