ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಗೋದಾಮಿಗೆ ಆಕಸ್ಮಿಕ ಬೆಂಕಿ (Delhi | Fire | Police)
Bookmark and Share Feedback Print
 
ಪೂರ್ವ ದೆಹಲಿಯ ಗೋದಾಮವೊಂದಕ್ಕೆ ಶುಕ್ರವಾರ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುಯಾಗಿರುವ ಘಟನೆ ವಿಶ್ವಾಸ್ ನಗರದಲ್ಲಿ ನಡೆದಿದೆ. ಗೋದಾಮಿನಲ್ಲಿ ಇಡಲಾಗಿದ್ದ ಬೈಸಿಕಲ್‌ಗಳು ಸುಟ್ಟು ಹೋದ ಪರಿಣಾಮ ಲಕ್ಷಾಂತರ ರೂ.ನಷ್ಟವಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ದೆಹಲಿ, ಬೆಂಕಿ, ಪೊಲೀಸ್