ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಬಸ್ ಉರುಳಿ 6ಬಲಿ (BUS | Truck | Police)
Bookmark and Share Feedback Print
 
ಟ್ರಕ್‌ವೊಂದು ಬಸ್ ಮೇಲೆ ಉರುಳಿ ಬಿದ್ದ ಪರಿಣಾಮ ಮೂರು ಮಂದಿ ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದು, 40ಮಂದಿ ಗಾಯಗೊಂಡಿರುವ ಘಟನೆ ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಉತ್ತರ ಪ್ರದೇಶದ ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಕುಂಭ ಮೇಳಕ್ಕೆ ತೆರಳುವ ಭಕ್ತರು ಹೆಚ್ಚಾಗಿದ್ದು, ಈ ಸಂದರ್ಭದಲ್ಲಿ ಕಾಂಕ್ರೀಟ್ ತುಂಬಿದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಮೇಲೆ ಬಿದ್ದಾಗ ಈ ಘಟನೆ ನಡೆದಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬಸ್, ಮುಜಾಫರ್ನಗರ, ಟ್ರಕ್, ಪೊಲೀಸ್