ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ನಳಿನಿ ಹೈಕೋರ್ಟ್‌ಗೆ (Nalini, Tamil nadu, High court)
Bookmark and Share Feedback Print
 
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಳಿನಿ, ಅವಧಿಗೂ ಮುನ್ನ ತನ್ನನ್ನು ಬಿಡುಗಡೆ ಮಾಡಬೇಕೆಂದು ಸಲ್ಲಿಸಿದ್ದ ಮನವಿಯನ್ನು ತಮಿಳುನಾಡು ಸರ್ಕಾರ ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಇದೀಗ ಆಕೆ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾಳೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ನಳಿನಿ, ತಮಿಳುನಾಡು, ಹೈಕೋರ್ಟ್