ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಎನ್‌ಕೌಂಟರ್‌ಗೆ 4ಬಲಿ (Jammu, kashmir, Lashkar, Police)
Bookmark and Share Feedback Print
 
ಜಮ್ಮು-ಕಾಶ್ಮೀರದ ರಜೋರಿ ಜಿಲ್ಲೆಯಲ್ಲಿ ನಡೆದ ಉಗ್ರರ ಮತ್ತು ಭದ್ರತಾ ಪಡೆಯ ಗುಂಡಿನ ಕಾಳಗದಲ್ಲಿ ಲಷ್ಕರ್ ಇ ತೊಯ್ಬಾ ಸಂಘಟನೆಯ ನಾಲ್ವರು ಉಗ್ರರು ಹತರಾಗಿದ್ದು, ಸೇನೆಯ ಮೂರು ಮಂದಿ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ