ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ತೀರ ರಕ್ಷಣೆಗೆ ಆದ್ಯತೆ (Coastal Security)
Bookmark and Share Feedback Print
 
ತೀರ ರಕ್ಷಣೆಗೆ ಸರಕಾರವು ಅತ್ಯುನ್ನತ ಆದ್ಯತೆ ನೀಡುತ್ತಿದೆ ಎಂದು ತಿಳಿಸಿರುವ ಕೇಂದ್ರ ರಕ್ಷಣಾ ಸಚಿವ ಎ.ಕೆ.ಆಂಟನಿ, 26/11ರ ಮುಂಬೈ ದಾಳಿಯ ಬಳಿಕ ಭದ್ರತಾ ಕ್ರಮ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ನಿರ್ಧಾರಗಳನ್ನು ಅನುಷ್ಠಾನಗೊಳಿಸುವಂತೆ ನೌಕಾಪಡೆಗೆ ಸೂಚಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ತೀರ ರಕ್ಷಣೆ, ಆಂಟನಿ