ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಕಾನ್ಪುರಕ್ಕೆ ಪ್ರಧಾನಿ (IIT)
Bookmark and Share Feedback Print
 
ಕಾನ್ಪುರ: ದೇಶದ ಪ್ರಮುಖ ವಿದ್ಯಾಸಂಸ್ಥೆಯಾಗಿರುವ ಕಾನ್ಪುರ ಐಐಟಿಗೆ ಜುಲೈ ಮೂರರಂದು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಭೇಟಿ ನೀಡಲಿದ್ದಾರೆ. ಪ್ರಸಕ್ತ ನಡೆಯುತ್ತಿರುವ ಸ್ವರ್ಣ ಮಹೋತ್ಸವ ಸಮಾರಂಭಕ್ಕೆ ಅವರನ್ನು ಪ್ರಧಾನ ಅತಿಥಿಯಾಗಿ ಆಹ್ವಾನಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕಾನ್ಪುರಕ್ಕೆ ಪ್ರಧಾನಿ