ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಗ್ಯಾಸ್ ಸೋರಿಕೆ, ಹಲವರು ಅಸ್ವಸ್ಥ (Chlorine)
Bookmark and Share Feedback Print
 
ಬೆರ್ಹಾಂಪುರ್: ಒರಿಸ್ಸಾದ ಬೆರ್ಹಾಂಪುರ್ ಪ್ರದೇಶದಲ್ಲಿ ಕ್ಲೋರಿನ್ ಅನಿಲ ಸೋರಿಕೆಯಾದ ಪರಿಣಾಮ ಹಲವರು ಪ್ರಜ್ಞೆ ಕಳೆದುಕೊಂಡ ಘಟನೆಗಳು ವರದಿಯಾಗಿದ್ದು, ಒಟ್ಟಾರೆ 35 ಮಂದಿ ಅಸ್ವಸ್ಥರಾಗಿದ್ದಾರೆ. ನಗರ ಜಲ ಸರಬರಾಜು ಇಲಾಖೆಯಲ್ಲಿ ಸಿಲಿಂಡರ್ ಸೋರಿಕೆಯಾದ ಹಿನ್ನೆಲೆಯಲ್ಲಿ ಇದು ಸಂಭವಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ