ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಐಎಸ್ಐ ಸಹಚರ ಸೆರೆ (Pakistan)
Bookmark and Share Feedback Print
 
ಮುಂಬೈ: ಪಾಕಿಸ್ತಾನದ ಕುಖ್ಯಾತ ಬೇಹುಗಾರಿಕಾ ಸಂಸ್ಥೆ ಐಎಸ್ಐ ಜತೆ ಸಂಬಂಧ ಹೊಂದಿದ್ದ ಆರೋಪದ ಮೇಲೆ ದಕ್ಷಿಣ ಮುಂಬೈಯ ಸಲೀಂ ಎಂಬಾತನನ್ನು ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ. ಆತ ಐಎಸ್ಐ ಪರ ಕೆಲಸ ಮಾಡುತ್ತಿದ್ದ ಶಂಕೆ ಇರುವುದರಿಂದ ವಿಚಾರಣೆ ನಡೆಸಲಾಗುತ್ತಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಐಎಸ್ಐ ಸಹಚರ ಸೆರೆ