ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಪೊಲೀಸ್ ವಾಹನಕ್ಕೆ ಬೆಂಕಿ (Delhi)
Bookmark and Share Feedback Print
 
ಎರಡು ಗುಂಪುಗಳ ನಡುವಿನ ಹೊಡೆದಾಟದಲ್ಲಿ ಮಧ್ಯಪ್ರವೇಶಿಸಿದ್ದ ಪೊಲೀಸರ ವಿರುದ್ಧ ತಿರುಗಿ ದುಷ್ಕರ್ಮಿಗಳು, ಪೊಲೀಸ್ ವಾಹನವೊಂದಕ್ಕೆ ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಈ ಘಟನೆ ನಡೆದಿರುವುದು ದೆಹಲಿಯ ಶಾಹ್ಬಾದ್ ಡೈರಿ ಪ್ರದೇಶದಲ್ಲಿ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪೊಲೀಸ್