ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಕರುಣಾಕರನ್ ಆರೋಗ್ಯ ಸ್ಥಿರ (Karunakaran)
Bookmark and Share Feedback Print
 
ಕಾಂಗ್ರೆಸ್ ಹಿರಿಯ ನಾಯಕ ಕೆ. ಕರುಣಾಕರನ್ ಅವರ ಆರೋಗ್ಯ ಸ್ಥಿತಿಯಲ್ಲಿ ಗುರುವಾರ ಮತ್ತಷ್ಟು ಸುಧಾರಣೆ ಕಂಡು ಬಂದಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಕೃತಕ ಉಸಿರಾಟ ವ್ಯವಸ್ಥೆಯನ್ನು ನಿಧಾನವಾಗಿ ಕಡಿಮೆ ಮಾಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ಕಳೆದ ಒಂದು ವಾರದಿಂದ 93ರ ಹರೆಯದ ಕರುಣಾಕರನ್ ತಿರುವಂತಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: Karunakaran