ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಪುರೋಹಿತ್‌ಗೆ ಜಾಮೀನಿಲ್ಲ (Mumbai)
Bookmark and Share Feedback Print
 
ಮುಂಬೈ: ಮಾಲೆಗಾಂವ್ ಸ್ಫೋಟದ ಸಂಬಂಧ ಬಂಧನಕ್ಕೊಳಗಾಗಿರುವ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಮತ್ತು ಇತರ ಇಬ್ಬರ ಜಾಮೀನು ಅರ್ಜಿಗಳನ್ನು ವಿಶೇಷ ಮೋಕಾ ನ್ಯಾಯಾಲಯವು ತಿರಸ್ಕರಿಸಿದೆ. ಆರೋಪಿಗಳು ಸಮಾಜದಲ್ಲಿ ದುಷ್ಕೃತ್ಯದಲ್ಲಿ ತೊಡಗಬಹುದು ಎಂಬ ಸರಕಾರಿ ವಕೀಲರ ವಾದದ ಹಿನ್ನೆಲೆಯಲ್ಲಿ ಕೋರ್ಟ್ ಈ ತೀರ್ಮಾನಕ್ಕೆ ಬಂದಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪುರೋಹಿತ್ಗೆ ಜಾಮೀನಿಲ್ಲ